ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್
ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera ವರದಿ ಮಾಡಿದೆ. ಖಮೇನಿಯವರ ಹತ್ಯೆಯ ನಂತರ ಇರಾನ್ ಸರ್ಕಾರ 40 ದಿನಗಳ ಸಾರ್ವಜನಿಕ ಶೋಕಾಚರಣೆ ಮತ್ತು ಏಳು ದಿನಗಳ ಸಾರ್ವಜನಿಕ ರಜೆ ಘೋಷಿಸಿದೆ ಎಂದು ಫಾರ್ಸ್ ಸುದ್ದಿ ಸಂಸ್ಥೆ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಶನಿವಾರ ಬೆಳಗಿನ ಜಾವ ಖಮೇನಿ ತಮ್ಮ ಕಚೇರಿಯಲ್ಲಿ ತಮ್ಮ … Continue reading ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್
Copy and paste this URL into your WordPress site to embed
Copy and paste this code into your site to embed