ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್
ಅರ್ಜೆಂಟೀನಾದ ನೌಕಾಪಡೆ ಮತ್ತು ವಾಯುಪಡೆಯನ್ನು ಇರಾನ್ ಸರ್ಕಾರವು ಭಯೋತ್ಪಾದಕ ಸಂಸ್ಥೆಗಳು ಎಂದು ಘೋಷಿಸಿದ್ದು, ಈ ವರ್ಷದ ಆರಂಭದಲ್ಲಿ ಟೆಹ್ರಾನ್‌ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ (ಐಆರ್ ಜಿಸಿ) ಅನ್ನು ಕಪ್ಪುಪಟ್ಟಿಗೆ ಸೇರಿಸುವ ಬ್ಯೂನಸ್ ಐರಿಸ್‌ನ (ಅರ್ಜೆಂಟೀನಾ ರಾಜಧಾನಿ) ನಿರ್ಧಾರದ ನಂತರ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಮಾರ್ಚ್‌ನಲ್ಲಿ ಅರ್ಜೆಂಟೀನಾ ತೆಗೆದುಕೊಂಡ ಕ್ರಮಕ್ಕೆ ಪ್ರತಿಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿರುವ ಇರಾನ್ ವಿದೇಶಾಂಗ ಸಚಿವಾಲಯವು ಬುಧವಾರ ಈ ನಿರ್ಧಾರವನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವಗಳನ್ನು … Continue reading ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್
Copy and paste this URL into your WordPress site to embed
Copy and paste this code into your site to embed