ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, “ಇರಾನ್ ಭಾರತದ ದೀರ್ಘಕಾಲೀನ ಮಿತ್ರ ರಾಷ್ಟ್ರವಾಗಿದೆ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ವಿಷಯದಲ್ಲಿ ಮತ್ತು ನಮ್ಮ ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಗಂಭೀರ ರಾಜತಾಂತ್ರಿಕ – ಆರ್ಥಿಕ ಪರಿಣಾಮಗಳಿಗೆ ಕಾರಣವಾಗುತ್ತದೆ” ಎಂದು ಅವರು ಎಚ್ಚರಿಸಿದರು. ಭಾರತದ ಹೆಚ್ಚಿನ ತೈಲವು ಇರಾನ್‌ನಿಂದ ಬರುತ್ತದೆ, ಆ ದೇಶವು … Continue reading ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ