ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?
ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ ಮೇಲೆ ಬೀರುತ್ತಿರುವ ನಕಾರಾತ್ಮಕ ಪ್ರಭಾವಗಳನ್ನು ಇದಕ್ಕೆ ಪ್ರಮುಖ ಕಾರಣಗಳೆಂದು ಐಎಂಎಫ್ ಉಲ್ಲೇಖಿಸಿದೆ. ಈ ಯುದ್ಧವು ಕೊಲ್ಲಿ ಪ್ರದೇಶದಾದ್ಯಂತ ಇಂಧನ ಮೂಲಸೌಕರ್ಯಗಳಿಗೆ ಹಾನಿಯನ್ನುಂಟು ಮಾಡಿದೆ. ಇರಾನ್ ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ಮತ್ತು ಅದರ ಬೆನ್ನಲ್ಲೇ ಅಮೆರಿಕವು ಇರಾನಿನ ಬಂದರುಗಳ ಮೇಲೆ ನೌಕಾ ದಿಗ್ಬಂಧನ ವಿಧಿಸಿರುವುದರಿಂದಾಗಿ … Continue reading ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?
Copy and paste this URL into your WordPress site to embed
Copy and paste this code into your site to embed