ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ ಮಾಡಿದೆ. ಇರಾನಿನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಇರಾನ್‌ನ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾದ ನಂತರ ಶಾಹಿದ್ ಬಘೈ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಯಿತು. ಆಸ್ಪತ್ರೆಯು ಕ್ಯಾನ್ಸರ್ ಮತ್ತು ರಕ್ತ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ವಿಶೇಷವಾಗಿ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿತ್ತು. “ಆಸ್ಪತ್ರೆಯ ಸುತ್ತಮುತ್ತಲಿನ … Continue reading ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ