ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ನ ಪರಮಾಣು ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ಬೃಹತ್ ದಾಳಿಯ ನಂತರ ಇರಾನ್ ಶನಿವಾರ ಮುಂಜಾನೆ ಪ್ಯಾಲೆಸ್ತೀನ್‌ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಸೇರಿದಂತೆ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್‌ ಪ್ರತಿಕಾರ ಶುಕ್ರವಾರ ರಾತ್ರಿ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದಂತೆ ಟೆಲ್ ಅವೀವ್ ಮತ್ತು ಜೆರುಸಲೆಮ್ ಮೇಲೆ ಸ್ಫೋಟಗಳು ಕೇಳಿಬಂದವು. ಶುಕ್ರವಾರ ಮುಂಜಾನೆ ಇಸ್ರೇಲ್ ನಡೆಸಿದ ಭಾರಿ ದಾಳಿಯ ನಂತರ ಇದು ಸಂಭವಿಸಿದೆ. ಇರಾನ್‌ ದಾಳಿಯ … Continue reading ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ