ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ ಪ್ರತಿಭಟನೆಗಳು, ಆರಂಭದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಅಸಮಾಧಾನದ ಮೇಲೆ ಕೇಂದ್ರೀಕೃತವಾಗಿದ್ದವು. ನಂತರ 100ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಾಯಕರ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ ಪರಿಣಾಮ, ಅದು ಆಡಳಿತ ವಿರೋಧಿ ದಂಗೆಯಾಗಿ ಪರಿರ್ವತನೆಯಾಗಿದೆ. ಇರಾನ್‌ನ ಅಧಿಕಾರಿಗಳು ಅಮೆರಿಕ ಮತ್ತು ಇಸ್ರೇಲ್ ದೇಶದಲ್ಲಿ … Continue reading ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ