ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

“ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ” ಎಂದು ಭಾರತೀಯ ಮಿಲಿಟರಿ ತಜ್ಞರೊಬ್ಬರು ಹೇಳಿದ್ದಾರೆ. ವಾಷಿಂಗ್ಟನ್‌ನಲ್ಲಿ ‘ಒಬ್ಸರ್ವರ್ ರಿಸರ್ಚ್ ಫೌಂಡೇಶನ್ (ORF) ಅಮೆರಿಕ’ ಶುಕ್ರವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್. ಧಿಲ್ಲೋನ್, “ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಸಂಘರ್ಷದಲ್ಲಿ ಭಾರಿ ನಷ್ಟ ಅನುಭವಿಸಿದರೂ, ಇರಾನ್ ದೀರ್ಘಕಾಲೀನ … Continue reading ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್