ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಮುಖ್ಯ ಕಮಾಂಡರ್ ಮೊಹಮ್ಮದ್ ಪಕ್‌ಪೌರ್, ದೇಶದ ರಕ್ಷಣಾ ಮಂಡಳಿಯ ಕಾರ್ಯದರ್ಶಿ ಅಲಿ ಶಮ್ಖಾನಿ ಮತ್ತು ರಕ್ಷಣಾ ಸಚಿವ ಅಜೀಜ್ ನಾಸಿರ್ಜಾದೆ ಕೂಡ ಸಾವನ್ನಪ್ಪಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಥಳೀಯ ಮಾಧ್ಯಮ ವರದಿಗಳ … Continue reading ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ