‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, “ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು ಅವರು ಭ್ರಮಾಲೋಕದಲ್ಲಿ ವಾಸಿಸುತ್ತಿದ್ದಾರೆ ಎಂದು ತೋರಿಸುತ್ತವೆ” ಎಂದು ಟೀಕಿಸಿದ್ದಾರೆ. ರಾಷ್ಟ್ರೀಯ ಮಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, “ಯುಎಸ್‌ ಅಧ್ಯಕ್ಷ ಟ್ರಂಪ್ ಹೇಳುವುದಕ್ಕೆ ವಿರುದ್ಧವಾಗಿ, ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಲಾಗಿಲ್ಲ. ಅಂದರೆ, ಅದು ನೂರು ಪ್ರತಿಶತ ನಿರ್ಬಂಧಿಸಲಾಗಿಲ್ಲ” ಎಂದು ಹೇಳಿದರು. “ಇರಾನ್‌ ಜೊತೆಗಿನ ಸ್ನೇಹಪರ ದೇಶಗಳಿಗೆ … Continue reading ‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್