ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್ ಟ್ರಂಪ್
ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ ಬೆಂಬಲಿತ ಹೂಡಿಕೆ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್, ಇರಾನ್ ಇನ್ನು ಮುಂದೆ ಕಾರ್ಯನಿರ್ವಹಿಸುವ ಸರ್ವೋಚ್ಚ ನಾಯಕತ್ವ ರಚನೆಯನ್ನು ಹೊಂದಿಲ್ಲ. ಮೊಜ್ತಾಬಾ ಖಮೇನಿ ಸತ್ತಿದ್ದಾರೆ ಅಥವಾ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದರು. ಅಮೆರಿಕದ ಮಿಲಿಟರಿ ಅಭಿಯಾನವು ನಿರೀಕ್ಷೆಗಳನ್ನು ಮೀರಿದೆ. ಇರಾನ್‌ನ ವಾಯು ರಕ್ಷಣಾ, ಸಂವಹನ ವ್ಯವಸ್ಥೆಗಳು, … Continue reading ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್ ಟ್ರಂಪ್
Copy and paste this URL into your WordPress site to embed
Copy and paste this code into your site to embed