‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) “ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ ಕಾರ್ಯಕ್ರಮದಲ್ಲಿ (ಮೊದಲೇ ಟೇಪ್ ಮಾಡಲಾಗಿದ್ದ ಸಂದರ್ಶನದಲ್ಲಿ) ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಖಮೇನಿಯವರ ಪ್ರಸ್ತುತ ಸ್ಥಿತಿಯ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅಮೆರಿಕ ಅಧ್ಯಕ್ಷ “ನಾನು ಅವರು ಬಹುಶಃ ಜೀವಂತವಾಗಿದ್ದಾರೆ ಎಂದು ಭಾವಿಸುತ್ತೇನೆ. ಆದರೆ ಅವರು ಹಾನಿಗೊಳಗಾಗಿದ್ದಾರೆ ಆದರೆ ಬಹುಶಃ ಯಾವುದೋ ರೂಪದಲ್ಲಿ … Continue reading ‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್
Copy and paste this URL into your WordPress site to embed
Copy and paste this code into your site to embed