ಐಆರ್‌ಸಿಟಿಸಿ ಹಗರಣ: ಲಾಲು ಕುಟುಂಬದ ವಿರುದ್ಧ ಹಲವಾರು ಅಪರಾಧಗಳ ಆರೋಪ ಹೊರಿಸಿದ ದೆಹಲಿ ನ್ಯಾಯಾಲಯ

ಐಆರ್‌ಸಿಟಿಸಿ ಹಗರಣ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಕುಟುಂಬದ ವಿರುದ್ಧ ಸೋಮವಾರ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಮತ್ತು ವಂಚನೆ ಆರೋಪಗಳನ್ನು ಹೊರಿಸಿದೆ. ಲಾಲು ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರ ವಿರುದ್ಧವೂ ಹಲವಾರು ಆರೋಪಗಳನ್ನು ಹೊರಿಸಲಾಗಿದೆ. ಲಾಲು ಯಾದವ್ ಕೇಂದ್ರ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಎರಡು ಐಆರ್‌ಸಿಟಿಸಿ ಹೋಟೆಲ್‌ಗಳ ನಿರ್ವಹಣೆಗೆ ಗುತ್ತಿಗೆಗಳನ್ನು ನೀಡುವಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ಮೂವರೊಂದಿಗೆ ಇತರ 11 … Continue reading ಐಆರ್‌ಸಿಟಿಸಿ ಹಗರಣ: ಲಾಲು ಕುಟುಂಬದ ವಿರುದ್ಧ ಹಲವಾರು ಅಪರಾಧಗಳ ಆರೋಪ ಹೊರಿಸಿದ ದೆಹಲಿ ನ್ಯಾಯಾಲಯ