ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್ ಮೈಲಿ ದೂರದಲ್ಲಿರುವ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಅಮೆರಿಕದ ಜಲಾಂತರ್ಗಾಮಿ ಟಾರ್ಪಿಡೊ ಬಳಸಿ ಈ ದಾಳಿ ನಡೆಸಿದೆ. ಇರಾನ್‌ನ ಯುದ್ಧನೌಕೆಯು ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಭಾರತೀಯ ನೌಕಾಪಡೆಯ ‘ಮಿಲನ್ 2026’ ಮತ್ತು ಅಂತಾರಾಷ್ಟ್ರೀಯ ಫ್ಲೀಟ್ ರಿವ್ಯೂನಲ್ಲಿ ಭಾಗವಹಿಸಿ ಇರಾನ್‌ಗೆ ಮರಳುತ್ತಿತ್ತು. ಈ ತಂಡವನ್ನು ‘ಭಾರತದ ನೌಕಾಪಡೆಯ … Continue reading ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್