ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ರಾಜ್ಯ ಚುನಾವಣಾ ಆಯುಕ್ತರನ್ನು ಅಮಾನತುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದರು. ಮುಂಬೈ ಬಿಎಂಸಿ ಸೇರಿದಂತೆ ರಾಜ್ಯದ 29 ಪುರಸಭೆಗಳಿಗೆ ನಡೆದ ಚುನಾವಣೆಗೆ ಇಂದು ಮತದಾನ ನಡೆಯುತ್ತಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಅನ್ನು ಸಾಂವಿಧಾನಿಕ ವಿರೋಧಿ … Continue reading ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ