ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

“ಮುಸ್ಲಿಮರಿಗೆ ಮೀಸಲಾತಿ ನೀಡಲು ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದಾಗಿ ಬಿಜೆಪಿ ಆರೋಪಿಸಿದ್ದು, ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಇಂದು (ಮಾ.24) ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು,”ಸ್ಪೀಕರ್ ಸರ್, ನಾನು ಬಹಳ ಗಂಭೀರವಾದ ವಿಷಯವನ್ನು ಪ್ರಸ್ತಾಪಿಸಲು ಎದ್ದು ನಿಂತಿದ್ದೇನೆ. ಎನ್‌ಡಿಎ ಸಂಸದರು ನನ್ನನ್ನು ಭೇಟಿಯಾಗಿ ಬಹಳ ಪ್ರಮುಖವಾದ ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್..ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು, … Continue reading ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?