ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ಇಸ್ರೇಲ್ ಮತ್ತು ಹಮಾಸ್ ನಡುವೆ ಮಾಡಿಕೊಂಡಿರುವ ಕದನ ವಿರಾಮ ಜನವರಿ 19 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕೂ ಮೊದಲು, ಕತಾರ್, ಈಜಿಪ್ಟ್ ಮತ್ತು ಅಮೆರಿಕಗಳು ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಹಂತವನ್ನು ತಲುಪಿವೆ ಎಂದು ಘೋಷಿಸಿವೆ. ಕತಾರ್ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ, “ಕತಾರ್, ಈಜಿಪ್ಟ್ ಅರಬ್ ಗಣರಾಜ್ಯ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳು ಗಾಜಾದಲ್ಲಿನ ಸಂಘರ್ಷದ ಪಕ್ಷಗಳು ಒತ್ತೆಯಾಳುಗಳು ಮತ್ತು ಕೈದಿಗಳಿಗೆ ಬದಲಾಗಿ … Continue reading ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?