‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಕೇಂದ್ರಾಡಳಿತ ಪ್ರದೇಶದ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಮೊದಲು ವಿಷಯ ಪ್ರಸ್ತಾಪಿಸಿದ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಫಾರೂಕ್ ಅಬ್ದುಲ್ಲಾ ಅವರಿಗೆ ಇರುವ ಭದ್ರತಾ ಬೆದರಿಕೆಗಳನ್ನು ಎತ್ತಿ ತೋರಿಸಿದರು ಮತ್ತು … Continue reading ‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ