ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಎಲ್ಲಾ ಧಾರ್ಮಿಕ ಕಾರ್ಯಗಳು ಮತ್ತು ಸಂಸ್ಥೆಗಳ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಗ್ಗಿ ವಾಸುದೇವ್ ಸ್ಥಾಪಿಸಿದ ಲಾಭೋದ್ದೇಶವಿಲ್ಲದ ಆಧ್ಯಾತ್ಮಿಕ ಸಂಸ್ಥೆ ಇಶಾ ಫೌಂಡೇಶನ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಕೀಲ ವರುಣ್ ಠಾಕೂರ್ ಮೂಲಕ ಒಬಿಸಿ ಮಹಾಸಭಾ ಮತ್ತು ಇತರರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಕೊಯಮತ್ತೂರಿನ ನಿವೃತ್ತ ಪ್ರೊಫೆಸರ್ ಎಸ್ ಕಾಮರಾಜ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಜಗ್ಗಿ ವಾಸುದೇವ್‌ ಮತ್ತು ಅವರ … Continue reading ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ