ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ ವಾಪಸ್ ತೆರಳಿದೆ ಎಂದು ವರದಿಯಾಗಿದೆ. “ಪಾಕಿಸ್ತಾನದಲ್ಲಿ 21 ಗಂಟೆಗಳ ಕಾಲ ನಡೆದ ಮಾತುಕತೆಗಳ ನಂತರವೂ, ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಅಮೆರಿಕದ ನಿಯೋಗ ವಿಫಲವಾಗಿದೆ. ನಾವು ಯುಎಸ್‌ಗೆ ವಾಪಸ್ ಹೋಗುತ್ತಿದ್ದೇವೆ” ಎಂದು ಸ್ವತಃ ಜೆಡಿ ವ್ಯಾನ್ಸ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಸಣ್ಣ ಸುದ್ದಿಗೋಷ್ಠಿ … Continue reading Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ
Copy and paste this URL into your WordPress site to embed
Copy and paste this code into your site to embed