ಗಾಜಾಕ್ಕೆ ವಿಶ್ವಸಂಸ್ಥೆಯ 100 ಲಾರಿಗಳ ಆಹಾರ ಸಾಮಗ್ರಿ ಪ್ರವೇಶಕ್ಕೆ ಅನುವು ಮಾಡಿದ ಇಸ್ರೇಲ್

ವಿಶ್ವಸಂಸ್ಥೆಯ ತಂಡಗಳು ಗಾಜಾ ನಿರಾಶ್ರಿತರ ದಿನನಿತ್ಯದ ಅಗತ್ಯಕ್ಕಾಗಿ ಸಂಗ್ರಹಿಸಿದ್ದ 90ಕ್ಕೂ ಹೆಚ್ಚು ಲಾರಿ ಲೋಡ್‌ಗಳ ಮಾನವೀಯ ನೆರವು ಪ್ರವೇಶಕ್ಕೆ ಇಸ್ರೇಲ್ 11 ವಾರಗಳ ದೀರ್ಘಾವಧಿಯ ದಿಗ್ಬಂಧನದ ನಂತರ ಅನುವು ಮಾಡಿದೆ. ಹಿಟ್ಟು, ಶಿಶು ಆಹಾರ ಮತ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸಹಾಯವನ್ನು ಬುಧವಾರ ರಾತ್ರಿ ಕೆರೆಮ್ ಶಾಲೋಮ್ ಕ್ರಾಸಿಂಗ್‌ನಿಂದ ತೆಗೆದುಕೊಂಡು ವಿತರಣೆಗಾಗಿ ಗೋದಾಮುಗಳಿಗೆ ಸಾಗಿಸಲಾಯಿತು. ಗುರುವಾರ ಹಲವಾರು ಬೇಕರಿಗಳು ಹಿಟ್ಟಿನಿಂದ ಬ್ರೆಡ್ ಉತ್ಪಾದಿಸಲು ಪ್ರಾರಂಭಿಸಿದವು. ಇಸ್ರೇಲ್ ಮಿಲಿಟರಿ ಅನುಮೋದಿಸಿದ ಏಕ ಪ್ರವೇಶ ಮಾರ್ಗದಲ್ಲಿ ಭದ್ರತೆಯ ಕೊರತೆಯಿಂದಾಗಿ ಮೂರು … Continue reading ಗಾಜಾಕ್ಕೆ ವಿಶ್ವಸಂಸ್ಥೆಯ 100 ಲಾರಿಗಳ ಆಹಾರ ಸಾಮಗ್ರಿ ಪ್ರವೇಶಕ್ಕೆ ಅನುವು ಮಾಡಿದ ಇಸ್ರೇಲ್