Homeಅಂತರಾಷ್ಟ್ರೀಯಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ದಾಳಿಯನ್ನು ಇಸ್ರೇಲ್ ‘ಪೂರ್ವಭಾವಿ ದಾಳಿ’ ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಇಸ್ರೇಲ್‌ನಾದ್ಯಂತ ‘ವಿಶೇಷ ಮತ್ತು ಶಾಶ್ವತ ತುರ್ತು ಪರಿಸ್ಥಿತಿ’ ಘೋಷಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಇರಾನ್ ವಿರುದ್ಧ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ. ಇದರಲ್ಲಿ ಅಮೆರಿಕ ಭಾಗಿಯಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಇರಾನ್ ಮಾಧ್ಯಮಗಳ ಪ್ರಕಾರ, ಟೆಹ್ರಾನ್‌ನ ಡೌನ್‌ಟೌನ್‌ನಲ್ಲಿ ಮೂರು ಸ್ಫೋಟಗಳ ಶಬ್ದಗಳು ಕೇಳಿಬಂದಿವೆ. ಇರಾನ್ ರಾಜಧಾನಿಯ ರಿಪಬ್ಲಿಕ್ ಪ್ರದೇಶಗಳ ಮೇಲೆ ಹಲವಾರು ಕ್ಷಿಪಣಿಗಳು ಬಿದ್ದಿರುವುದಾಗಿ ವರದಿಯಾಗಿದೆ ಎಂದು ಇರಾನ್‌ನ ಫಾರ್ಸ್ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿದ ಬಿಬಿಸಿ ತಿಳಿಸಿದೆ.

ಇರಾನ್‌ನ ಸರ್ಕಾರಿ -ಸಂಯೋಜಿತ ಫಾರ್ಸ್ ಸುದ್ದಿ ಸಂಸ್ಥೆ ಟೆಹ್ರಾನ್‌ನ ಉತ್ತರ ಮತ್ತು ಪೂರ್ವದಲ್ಲಿ ಹಲವಾರು ಹೊಸ ಸ್ಫೋಟಗಳು ಕೇಳಿಬಂದಿರುವುದಾಗಿ ವರದಿ ಮಾಡಿದೆ ಎಂದು ವಿವರಿಸಿದೆ.

ಟೆಹ್ರಾನ್‌ನ ಜೋಮ್ಹೌರಿ ಸ್ಕ್ವೇರ್ ಮತ್ತು ಹಸನ್ ಅಬಾದ್ ಸ್ಕ್ವೇರ್‌ನಲ್ಲಿ ಹೊಗೆ ಕಾಣಿಸಿಕೊಂಡ ಫೋಟೋಗಳನ್ನು ಬಿಬಿಸಿ ಹಂಚಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...