ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ
ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ ‘ಪೂರ್ವಭಾವಿ ದಾಳಿ’ ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಇಸ್ರೇಲ್‌ನಾದ್ಯಂತ ‘ವಿಶೇಷ ಮತ್ತು ಶಾಶ್ವತ ತುರ್ತು ಪರಿಸ್ಥಿತಿ’ ಘೋಷಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಇರಾನ್ ವಿರುದ್ಧ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ. ಇದರಲ್ಲಿ ಅಮೆರಿಕ ಭಾಗಿಯಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ. ಇರಾನ್ … Continue reading ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ
Copy and paste this URL into your WordPress site to embed
Copy and paste this code into your site to embed