ಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಹಿನ್ನಲೆ ಪ್ರಾದೇಶಿಕ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದ್ದು, ಭಾರತವು ಶುಕ್ರವಾರ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಸಲಹೆಗಳನ್ನು ನೀಡಿದೆ. ಅದಾಗ್ಯೂ, ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದು, ಅದರ ನಂತರ ಏರ್ ಇಂಡಿಯಾ ತನ್ನ 15 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ.ಇರಾನ್ ಮೇಲೆ ಇಸ್ರೇಲ್ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ತೀವ್ರ ಎಚ್ಚರಿಕೆ ವಹಿಸುವಂತೆ … Continue reading ಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!