ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ಇರಾನ್ ಸರ್ಕಾರಿ ಟಿವಿ ನಿರೂಪಕಿಯೊಬ್ಬರು ಸೋಮವಾರ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ವಾಯುದಾಳಿ ನಡೆಸಿದ್ದು, ನೇರಪ್ರಸಾದಲ್ಲಿ ದಾಳಿ ಭೀಕರತೆ ದಾಖಲಾಗಿದೆ. ಟೆಹ್ರಾನ್ ಪ್ರದೇಶವನ್ನು ಸ್ಥಳಾಂತರಿಸುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿರೂಪಕಿ ಸ್ಟುಡಿಯೋ ತೊರೆದಿರುವುದುನ್ನು ಕಾಣಬಹುದು. ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ್ಯೂಸ್ ನೆಟ್‌ವರ್ಕ್‌ನ ವರದಿಗಾರ್ತಿ ಮಾತನಾಡುತ್ತಾ, “ತಾಯ್ನಾಡಿನ ವಿರುದ್ಧ ಆಕ್ರಮಣದ ಶಬ್ದ, ಸತ್ಯ ಮತ್ತು ಸದಾಚಾರದ ವಿರುದ್ಧ ಆಕ್ರಮಣದ ಶಬ್ದ” ಎಂದು ಹೇಳುತ್ತಿದ್ದಂತೆಯೇ ದಾಳಿ ನಡೆದಿದದ್ದು, ಇಡೀ … Continue reading ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು