ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ದಾಳಿ: ಬಿಬಿಸಿಯ ವಿಶೇ‍ಷ ವರದಿ

ಇಸ್ರೇಲ್ ಶುಕ್ರವಾರ ಇರಾನ್‌ನಾದ್ಯಂತ ದಾಳಿಗಳನ್ನು ನಡೆಸಿದೆ. ಅದು ಇರಾನ್‌ನ ಪರಮಾಣು ಕಾರ್ಯಕ್ರಮದ “ಹೃದಯ” ವನ್ನೆ ಗುರಿಯಾಗಿಸಿಕೊಂಡಿದೆ. ಈ ದಾಳಿಗಳಲ್ಲಿ ಇರಾನ್‌ನ ಸಶಸ್ತ್ರ ಪಡೆಗಳ ಪ್ರಬಲ ಶಾಖೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ಗಳ (IRGC) ಮುಖ್ಯಸ್ಥ ಹೊಸೈನ್ ಸಲಾಮಿ ಮತ್ತು ಇತರ ಹಿರಿಯ ಮಿಲಿಟರಿ ವ್ಯಕ್ತಿಗಳು ಹಾಗೂ ಪರಮಾಣು ವಿಜ್ಞಾನಿಗಳು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಸ್ಟೇಟ್ ಮಾಧ್ಯಮ ವರದಿ ಮಾಡಿದೆ. ಮಕ್ಕಳು ಸೇರಿದಂತೆ ನಾಗರಿಕರು ಸಹ ಕೊಲ್ಲಲ್ಪಟ್ಟವರಲ್ಲಿ ಸೇರಿದ್ದಾರೆ ಎಂದು ಈ ವರದಿ ಹೇಳಿದೆ. ಈ ವರದಿಗಳನ್ನು ಸ್ವತಂತ್ರವಾಗಿ ಪರಿಶೀಲಿಸಲು … Continue reading ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ದಾಳಿ: ಬಿಬಿಸಿಯ ವಿಶೇ‍ಷ ವರದಿ