ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ. ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ. ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು … Continue reading ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ