ಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ: ಕನಿಷ್ಠ 16 ಪ್ಯಾಲೆಸ್ತೀನಿಯರು ಸಾವು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 20 ಅಂಶಗಳ ಕದನ ವಿರಾಮ ಯೋಜನೆ ಮುಂದಿಟ್ಟಿರುವ ನಡುವೆಯೇ ಗಾಝಾದಲ್ಲಿ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಬುಧವಾರ (ಅ.1) 16 ಮಂದಿ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆಗೈದಿದೆ ಎಂದು ವರದಿಯಾಗಿದೆ. ಗಾಝಾ ನಗರದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದ ಶಾಲೆಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ನಗರದ ಪೂರ್ವ ಝೈಟೌನ್ ಪ್ರದೇಶದಲ್ಲಿರುವ ಅಲ್-ಫಲಾಹ್ ಶಾಲೆಗೆ ನಿಮಿಷಗಳ ಅಂತರದಲ್ಲಿ ಎರಡು ಬಾರಿ ದಾಳಿ ಮಾಡಲಾಗಿದೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ … Continue reading ಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ: ಕನಿಷ್ಠ 16 ಪ್ಯಾಲೆಸ್ತೀನಿಯರು ಸಾವು