ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

ಕದನ ವಿರಾಮ ಒಪ್ಪಂದ ಮುರಿದಿರುವ ಇಸ್ರೇಲ್, ಇಂದು (ಮಾ.18) ನಸುಕಿನಲ್ಲಿ ಗಾಝಾ ಪಟ್ಟಿಯಾದ್ಯಂತ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜನವರಿ 19ರಿಂದ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ್ದಕ್ಕೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ. ಹಮಾಸ್ ನಾಯಕರನ್ನು … Continue reading ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು