ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ ಎಂದು ಇಡೀ ಜಗತ್ತು ಮಾತನಾಡಿಕೊಳ್ಳುತ್ತಿದೆ. ತಾನೇ ಬಾಂಬ್ ಕೊಟ್ಟು ಕಂದಮ್ಮಗಳ ಸಾವಿಗೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಯುದ್ಧ ನಿಲ್ಲಿಸಿದ ಶಾಂತಿಯ ರಾಯಭಾರಿಯಾಗಿ ಹೊರ ಹೊಮ್ಮಿದ್ದಾರೆ. ಮುಂದೆ ನಿಂತು ಕಂದಮ್ಮಗಳ ರಕ್ತ ಹರಿಸಿದ ಇಸ್ರೇಲ್ ಅಧ್ಯಕ್ಷ ನೆತನ್ಯಾಹು ನಿರಪರಾಧಿ ಎಂಬಂತೆ ಜಾಗತಿಕ ನಾಯಕರು ಕೈ ಕುಲುಕುತ್ತಿದ್ದಾರೆ. ಈ ನಡುವೆ ಕದನ ವಿರಾಮದಿಂದ ಪ್ಯಾಲೆಸ್ತೀನಿಯರಿಗೆ ಕನಿಷ್ಠ ಬದುಕುವ ಅವಕಾಶ ಸಿಕ್ಕಿತಾ? ಎಂದು ನೋಡಿದರೆ, ಇಲ್ಲ ಎನ್ನುತ್ತವೆ ವರದಿಗಳು. ಆಕ್ರಮಿತ ಜೆರುಸಲೆಮ್‌ನ … Continue reading ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ