‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. “ಸೈನ್ಯಕ್ಕೆ ಜನರನ್ನು ಬಲವಂತವಾಗಿ ಸೇರಿಸಿಕೊಳ್ಳುವುದು. ಆದರೆ, ಮೀಸಲು ಕರ್ತವ್ಯ ಮತ್ತು ಕಡ್ಡಾಯ ಸೇವೆಯ ವಿಸ್ತರಣೆಯ ಕುರಿತು ಹೊಸ ಕಾನೂನು ಸೇರಿದಂತೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಮಿಲಿಟರಿ ಸ್ವತಃ ಕುಸಿಯಲಿದೆ” ಎಂದು ಜಮೀರ್ ಸಚಿವರಿಗೆ ಹೇಳಿರುವುದಾಗಿ ವರದಿಯಾಗಿದೆ. … Continue reading ‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ