ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ನ್ನು ವಶಪಡಿಸಿಕೊಳ್ಳಲು ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ವಿಸ್ತರಣೆಗೊಳಿಸುತ್ತೇವೆ. ಇದಕ್ಕಾಗಿ ಗಾಜಾ ನಿವಾಸಿಗಳು ಹೊರಹೋಗುವಂತೆ ಆದೇಶಿಸುತ್ತೇವೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಘೋಷಿಸಿದ್ದಾರೆ. ಈ ಕುರಿತು ವಿವರಗಳನ್ನು ನಿರ್ದಿಷ್ಟಪಡಿಸದೆ, ಕಾರ್ಯಾಚರಣೆಯು “ಯುದ್ಧ ವಲಯಗಳಿಂದ ಗಾಜಾದ ಜನಸಂಖ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಸ್ಥಳಾಂತರಿಸುವುದು” ಒಳಗೊಂಡಿರುತ್ತದೆ ಎಂದು ಕ್ಯಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಸ್ರೇಲ್ ನ ವೈಮಾನಿಕ ದಾಳಿಗಳಿಂದ ಕಳೆದ 24 ಗಂಟೆಗಳಲ್ಲಿ ಇದುವರೆಗೆ ಡಜನ್ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ವಿಶ್ವಸಂಸ್ಥೆಯ ಆಶ್ರಯ ತಾಣಕ್ಕೆ ದಾಳಿಯಾದಾಗ ಕನಿಷ್ಠ ಒಂಬತ್ತು … Continue reading ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್