ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ … Continue reading ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ