ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು
ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ. ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. … Continue reading ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು
Copy and paste this URL into your WordPress site to embed
Copy and paste this code into your site to embed