ಇಸ್ರೇಲ್‌-ಹಮಾಸ್‌ನಿಂದ ಬಂಧಿತರು, ಒತ್ತೆಯಾಳುಗಳ ಹಸ್ತಾಂತರ: ಇಸ್ರೇಲ್‌ ಸಂಸತ್‌ನಲ್ಲಿ ಟ್ರಂಪ್ ಭಾಷಣ

ಕದನ ವಿರಾಮ ಒಪ್ಪಂದದ ಭಾಗವಾಗಿ ಇಸ್ರೇಲ್-ಹಮಾಸ್ ನಡುವೆ ಬಂಧಿತರು ಮತ್ತು ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಭಾರತೀಯ ಕಾಲಮಾನ ಸೋಮವಾರ (ಅ.13) ಪೂರ್ವಾಹ್ನ 12 ಗಂಟೆಯ ಸುಮಾರಿಗೆ ಮೊದಲ ಹಂತದಲ್ಲಿ ಏಳು ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ರೆಡ್ ಕ್ರಾಸ್ ಅಂತಾರಾಷ್ಟೀಯ ಸಮಿತಿ ಮೂಲಕ ಹಮಾಸ್ ಇಸ್ರೇಲ್‌ಗೆ ಹಸ್ತಾಂತರಿಸಿದೆ. . ನಂತರ, ಎರಡನೇ ಹಂತದಲ್ಲಿ, 13 ಒತ್ತೆಯಾಳುಗಳನ್ನು ಹಸ್ತಾಂತರ ಮಾಡಿದೆ. ಈ ಮೂಲಕ ಜೀವಂತ ಇದ್ದ ಎಲ್ಲಾ 20 ಒತ್ತೆಯಾಳುಗಳನ್ನು ಹಮಾಸ್ ಹಸ್ತಾಂತರಿಸಿದೆ. ಗಾಝಾದ ಖಾನ್ ಯೂನಿಸ್ ನಗರದಲ್ಲಿ … Continue reading ಇಸ್ರೇಲ್‌-ಹಮಾಸ್‌ನಿಂದ ಬಂಧಿತರು, ಒತ್ತೆಯಾಳುಗಳ ಹಸ್ತಾಂತರ: ಇಸ್ರೇಲ್‌ ಸಂಸತ್‌ನಲ್ಲಿ ಟ್ರಂಪ್ ಭಾಷಣ