ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ಇಸ್ರೇಲ್-ಇರಾನ್ ಗಳ ಯುದ್ಧ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $78ರಷ್ಟು ಏರಿಕೆಯಾಗಿದೆ. 2022ರಿಂದ ಇಲ್ಲಿಯವರೆಗೆ ಕಂಡಿರದಿದ್ದ ಬೆಲೆ, ಈಗ ಇದ್ದಕ್ಕಿದ್ದಂತೆ ಏರಿಕೆ ಕಂಡಿದೆ. ಇದರಿಂದಾಗಿ ತೈಲ ಪೂರೈಕೆ ವ್ಯಾಪಾರಿಗಳು ತೊಂದರೆಗೆ ಸಿಲುಕಿದ್ದಾರೆ. ಇದು ಜಾಗತಿಕ ತೈಲ ಉದ್ಯಮ ಮತ್ತು ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ರಾಯಿಟರ್ ವರದಿ ಮಾಡಿದೆ. ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲವು ಬ್ಯಾರೆಲ್ ಗೆ $72.98ಕ್ಕೆ ಅಥವಾ 7.26% ರಷ್ಟು ಏರಿಕೆಯಾಗಿ ಕೊನೆಗೊಂಡಿದೆ.  ಡಬ್ಲ್ಯೂಟಿಐ ತೈಲವು 14% … Continue reading ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ