ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ

ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ. ಶುಕ್ರವಾರ ಗಾಝಾ ಪಟ್ಟಿಯಾದ್ಯಂತ ಇಸ್ರೇಲಿ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ಅಲ್- ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶುಕ್ರವಾರ ಗಾಝಾದಲ್ಲಿ ಕನಿಷ್ಠ ಒಂದು ಮಗು ಹಸಿವಿನಿಂದ ಮೃತಪಟ್ಟಿದ್ದು, ಈವರೆಗೆ 107 ಮಕ್ಕಳು ಸೇರಿದಂತೆ ಒಟ್ಟು 240 ಮಂದಿ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ … Continue reading ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ