ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ. ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು … Continue reading ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ