ಒತ್ತೆಯಾಳುಗಳ ಬಿಡದಿದ್ದರೆ ಈಜಿಫ್ಟ್ ಗೆ 20 ಲಕ್ಷ ಫೆಲೆಸ್ತೀನಿಯನ್ನರ ಸ್ಥಳಾಂತರಿಸುವ ಟ್ರಂಪ್ ಯೋಜನೆ ಜಾರಿ : ಇಸ್ರೇಲ್ 

ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಒತ್ತೆಯಾಳುಗಳ ಬಿಡುಗಡೆಗೆ ಸಂಬಂಧಿಸಿದಂತೆ ಅಮೆರಿಕ ಮತ್ತು ಇಸ್ರೇಲಿ “ಬೆದರಿಕೆಗಳಿಗೆ” ಮಣಿಯುವುದಿಲ್ಲ ಎಂದು ಹಮಾಸ್ ಹೇಳಿದ ಸ್ವಲ್ಪ ಸಮಯದ ನಂತರ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರ ಹೇಳಿಕೆ. ಜೆರುಸಲೆಮ್: ಈ ವಾರಾಂತ್ಯದಲ್ಲಿ ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ, ಹಮಾಸ್ ವಿರುದ್ಧ “ಹೊಸ” ಯುದ್ಧವನ್ನು ಪ್ರಾರಂಭಿಸುವುದಾಗಿ ಮತ್ತು ಧ್ವಂಸಗೊಂಡ ಗಾಜಾಪಟ್ಟಿಯಿಂದ ಫೆಲೆಸ್ತೀನಿಯನ್ನರ ಸ್ಥಳಾಂತರಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯನ್ನು ಜಾರಿಗೆ ತರುವುದಾಗಿ ಇಸ್ರೇಲ್ ಬುಧವಾರ ಬೆದರಿಕೆ ಹಾಕಿದೆ. ಕದನ … Continue reading ಒತ್ತೆಯಾಳುಗಳ ಬಿಡದಿದ್ದರೆ ಈಜಿಫ್ಟ್ ಗೆ 20 ಲಕ್ಷ ಫೆಲೆಸ್ತೀನಿಯನ್ನರ ಸ್ಥಳಾಂತರಿಸುವ ಟ್ರಂಪ್ ಯೋಜನೆ ಜಾರಿ : ಇಸ್ರೇಲ್