ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಾಂಬ್ ದಾಳಿಯನ್ನು ನಿಲ್ಲಿಸಲು ನಿರ್ದೇಶಿಸಿ ಹಮಾಸ್ ಶಾಂತಿಗೆ ಸಿದ್ಧವಾಗಿದೆ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಶನಿವಾರ ಗಾಜಾದಲ್ಲಿ ನಡೆಸಿದ ಹೊಸ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಇಸ್ರೇಲಿ ದಾಳಿಯು ಗಾಜಾ ನಗರದ ಮನೆಯೊಂದರ ಮೇಲೆ ಬಡಿದು ನಾಲ್ವರು ಜನರನ್ನು ಕೊಂದಿದೆ. ಆದರೆ, ದಕ್ಷಿಣ ಗಾಜಾದ ಖಾನ್ ಯೂನಿಸ್‌ನಲ್ಲಿ ಮತ್ತೊಂದು ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದರು. ಹಮಾಸ್ ಪ್ರತಿಕ್ರಿಯೆಯ ನಂತರ ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಟ್ರಂಪ್ ಅವರ … Continue reading ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು