ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನರಮೇಧ ನಡೆಸುತ್ತಿದ್ದ ಸಂದರ್ಭದಲ್ಲಿ ಇಸ್ರೇಲ್ ದೇಶವು ಮ್ಯಾನ್ಮಾರ್ ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿ, ತರಬೇತಿಯನ್ನೂ ನೀಡಿತ್ತು ಎಂದು ಮ್ಯಾನ್ಮಾರ್‌ನ ಖ್ಯಾತ ಹೋರಾಟಗಾರ ಮತ್ತು ಶಿಕ್ಷಣತಜ್ಞ ಮೌಂಗ್ ಝರ್ನಿ (Maung Zarni) ಗಂಭೀರ ಆರೋಪ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶ ತೊರೆದು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಝರ್ನಿ ಅವರು, ತಮ್ಮ ದೇಶದ ಮಿಲಿಟರಿ ಆಡಳಿತಕ್ಕೆ ಚೀನಾ ಮತ್ತು ಭಾರತ ಕೂಡ ಬೆಂಬಲ ನೀಡಿವೆ ಎಂದು ಉಲ್ಲೇಖಿಸಿದ್ದಾರೆ. 1970ರ ದಶಕದಿಂದಲೂ ರೋಹಿಂಗ್ಯಾಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ನರಮೇಧದ … Continue reading ರೋಹಿಂಗ್ಯಾ ಮುಸ್ಲಿಮರ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರ ಪೂರೈಕೆ ಹಾಗೂ ತರಬೇತಿ ನೀಡಿದೆ: ಮ್ಯಾನ್ಮಾರ್ ಹೋರಾಟಗಾರ ಮೌಂಗ್ ಝರ್ನಿ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed