ಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

ಟೆಹ್ರಾನ್‌ನ ಪರಮಾಣು ಕಾರ್ಯಕ್ರಮವನ್ನು ನಾಶ ಮಾಡುವವರೆಗೆ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಶುಕ್ರವಾರ ಪ್ರತಿಜ್ಞೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಈ ಹೇಳಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ. ಇರಾನ್ ಮೇಲಿನ ದಾಳಿ “ನಮ್ಮ ಮನೆಗಳು, ನಮ್ಮ ಕುಟುಂಬಗಳು ಮತ್ತು ನಮ್ಮ ಮಕ್ಕಳಿಗೆ ಬೆದರಿಕೆಯಿದ್ದರೂ, ನಾವು ದಾಳಿ ನಿಲ್ಲಿಸುವುದಿಲ್ಲ. ಇರಾನ್‌ನ ಪರಮಾಣು ಬೆದರಿಕೆಯನ್ನು ನಾಶ ಮಾಡುವವರೆಗೆ, ಅದರ ಯುದ್ಧ ಯಂತ್ರವನ್ನು ನಿಶ್ಯಸ್ತ್ರಗೊಳಿಸುವವರೆಗೆ, ನಮ್ಮ ಜನರು ಮತ್ತು ನಿಮ್ಮ … Continue reading ಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್