ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ನಡೆಸಲಾಗಿದ್ದು, ಅವರ ಹಲವಾರು ಆಪ್ತ ಸಲಹೆಗಾರರು ಮತ್ತು ಅಂಗರಕ್ಷಕರನ್ನೂ ಸಹ ಸಾವನ್ನಪ್ಪಿದ್ದಾರೆ. ಅವರಲ್ಲಿ ಕೆಲವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸದಸ್ಯರಾಗಿದ್ದರು ಎಂದು ವರದಿಯಾಗಿದೆ. ಅಹ್ಮದಿನೆಜಾದ್ 2005 ರಿಂದ 2013 ರವರೆಗೆ ಇರಾನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. … Continue reading ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ