ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ … Continue reading ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ