ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 80 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿ, ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ವೈದ್ಯಕೀಯ ಮೂಲಗಳು ತಿಳಿಸಿವೆ. ಗುರುವಾರ ಪತ್ರಿಕಾ ಹೇಳಿಕೆಯ ಪ್ರಕಾರ, ದಕ್ಷಿಣ ನಗರದ ಮೇಲಿನ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 54 ಜನರು ಸಾವನ್ನಪ್ಪಿದ್ದಾರೆ ಎಂದು ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆ ವರದಿ ಮಾಡಿದೆ. ಗಾಜಾ ಮೂಲದ ಆರೋಗ್ಯ ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಕ್ಯಾನ್ಸರ್ ರೋಗಿಗಳಿಗೆ ವೈದ್ಯಕೀಯ ನಂತರದ ಆರೈಕೆಯನ್ನು ಒದಗಿಸುವ ಏಕೈಕ ಆಸ್ಪತ್ರೆಯಾದ ಗಾಜಾ ಯುರೋಪಿಯನ್ … Continue reading ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ