Homeಅಂತರಾಷ್ಟ್ರೀಯಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ; ನಾಲ್ವರು ಪ್ಯಾಲೆಸ್ತೀನಿಯನ್ ಪತ್ರಕರ್ತರು ಸಾವು

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ; ನಾಲ್ವರು ಪ್ಯಾಲೆಸ್ತೀನಿಯನ್ ಪತ್ರಕರ್ತರು ಸಾವು

- Advertisement -
- Advertisement -

ಜೂನ್ 5, ಗುರುವಾರ ಗಾಜಾ ನಗರದ ಅಲ್-ಅಹ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಆವರಣದಲ್ಲಿ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಪ್ಯಾಲೆಸ್ತೀನಿಯನ್ ಪತ್ರಕರ್ತರು ಸಾವನ್ನಪ್ಪಿದ್ದಾರೆ.

ಮರಣ ಹೊಂದಿದ ಪತ್ರಕರ್ತರನ್ನು ಇಸ್ಮಾಯಿಲ್ ಬಾದಾ- ಪ್ಯಾಲೆಸ್ತೀನಿಯನ್ ಟಿವಿ ಕ್ಯಾಮೆರಾಮನ್, ಸುಲೈಮಾನ್ ಹಜ್ಜಾಜ್ – ವರದಿಗಾರ, ಸಮೀರ್ ಅಲ್-ರಿಫಾಯಿ – ಶ್ಮ್ಸ್ ಸುದ್ದಿ ಸಂಸ್ಥೆ, ಅಹ್ಮದ್ ಖಲಾಜಾ ಎಂದು ಗುರುತಿಸಲಾಗಿದೆ.

160 ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಉತ್ತರ ಗಾಜಾದ ಏಕೈಕ ಡಯಾಲಿಸಿಸ್ ಕೇಂದ್ರವನ್ನು ಇಸ್ರೇಲ್ ನಾಶಪಡಿಸಿದೆ ದಾಳಿಯಲ್ಲಿ ಹಲವಾರು ಇತರ ಪತ್ರಕರ್ತರು ಗಾಯಗೊಂಡಿದ್ದಾರೆ.

ಅವರ ಸಾವಿನೊಂದಿಗೆ, ಅಕ್ಟೋಬರ್ 7, 2023 ರಂದು ಇಸ್ರೇಲ್ ಆಡಳಿತದ ನರಮೇಧ ಯುದ್ಧ ಪ್ರಾರಂಭವಾದಾಗಿನಿಂದ ಗಾಜಾದಲ್ಲಿ ಇಸ್ರೇಲ್ ಕೊಂದ ಪತ್ರಕರ್ತರ ಸಂಖ್ಯೆ 226 ಕ್ಕೆ ಏರಿದೆ.

ಯುನೈಟೆಡ್ ಸ್ಟೇಟ್ಸ್‌ನ ಸಂಪೂರ್ಣ ಬೆಂಬಲದೊಂದಿಗೆ, ಇಸ್ರೇಲ್ ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ತನ್ನ ನರಮೇಧ ದಾಳಿಯನ್ನು ಮುಂದುವರೆಸಿದೆ. ನಡೆಯುತ್ತಿರುವ ಆಕ್ರಮಣವು ಸುಮಾರು 54,700 ಪ್ಯಾಲೆಸ್ತೀನಿಯನ್ನರನ್ನು ಕೊಂದಿದೆ, ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಲಾಗಿದ್ದಾರೆ.

ಯುದ್ಧ ಪ್ರದೇಶದಲ್ಲಿ ನಾಗರಿಕರ ವಿರುದ್ಧದ ಯುದ್ಧ ಅಪರಾಧಗಳಿಗಾಗಿ ಇಸ್ರೇಲ್ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ನರಮೇಧ ಪ್ರಕರಣವನ್ನು ಎದುರಿಸುತ್ತಿದೆ.

ದನಗಾಹಿಗಳ ನಡುವಿನ ಘರ್ಷಣೆಯಲ್ಲಿ ನೂರಾರು ಜನ ಬಲಿ; ದಕ್ಷಿಣ ಸುಡಾನ್‌ನಲ್ಲಿ ತುರ್ತು ಪರಿಸ್ಥಿತಿ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್‌

ಅರ್ಜೆಂಟೀನಾದ ನೌಕಾಪಡೆ ಮತ್ತು ವಾಯುಪಡೆಯನ್ನು ಇರಾನ್ ಸರ್ಕಾರವು ಭಯೋತ್ಪಾದಕ ಸಂಸ್ಥೆಗಳು ಎಂದು ಘೋಷಿಸಿದ್ದು, ಈ ವರ್ಷದ ಆರಂಭದಲ್ಲಿ ಟೆಹ್ರಾನ್‌ನ 'ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್' (ಐಆರ್ ಜಿಸಿ) ಅನ್ನು ಕಪ್ಪುಪಟ್ಟಿಗೆ ಸೇರಿಸುವ ಬ್ಯೂನಸ್...

ಎಸ್‌ಐಆರ್ ಅವಧಿಯಲ್ಲಿ ಕೈಬಿಡಲಾದ ವ್ಯಕ್ತಿಗಳ ಗುರುತಿನ ಚೀಟಿ ಸಂಖ್ಯೆ ಮರುಸ್ಥಾಪನೆ ಕೋರಿ ಅರ್ಜಿ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಇಬ್ಬರು ಅರ್ಜಿದಾರರು, ತಮ್ಮ ಪರಿಷ್ಕೃತ ಪರಿಹಾರ ಪ್ರಕ್ರಿಯೆಯನ್ನು ಕೇವಲ ಏಳು ರಾಜ್ಯಗಳಿಗೆ ಸೀಮಿತಗೊಳಿಸುವ ಬದಲು, ಕರಡು ಪಟ್ಟಿಯಿಂದ ಕೈಬಿಡಲಾದ...

ಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್‌)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಚೆಕ್‌ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ...

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್...

ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ...

ವಾಯುಮಾಲಿನ್ಯದಿಂದ ಜನರ ಜೀವಕ್ಕೆ ಕುತ್ತು: ‘ಭಾರತೀಯರು ಅನಾಥರಾಗಿ ಗ್ಯಾಸ್ ಚೇಂಬರ್‌ನಲ್ಲಿ ಸಿಲುಕಿದ್ದಾರೆ’; ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಎನ್‌ಜಿಟಿಗೆ ಮನವಿ

ನವದೆಹಲಿ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಜನರು ಉಸಿರಾಡುವುದೇ ಜೀವಕ್ಕೆ ಅಪಾಯಕಾರಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಕಾರಿ ಗಾಳಿಯ ನಡುವೆ ಬದುಕುತ್ತಿರುವ ಜನರ ಆರೋಗ್ಯ ಮತ್ತು...

2024ರ ಚುನಾವಣೆಗಳು : 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳೊಂದಿಗೆ ಹೊಂದಾಣಿಕೆಯಾಗದ ಎಣಿಕೆ ಮತಗಳ ಸಂಖ್ಯೆ- ವರದಿ

2024ರ ಚುನಾವಣೆಗಳ ಸಂದರ್ಭದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳ ಸಂಖ್ಯೆ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (ಇವಿಎಂ) ಎಣಿಕೆಯಾದ ಮತಗಳ ಸಂಖ್ಯೆಯ ನಡುವೆ ವ್ಯತ್ಯಾಸಗಳಿರುವುದನ್ನು ಚುನಾವಣಾ...

“ರೈತರು 3 ತಿಂಗಳು ದುಡಿದು, 9 ತಿಂಗಳು ಮದ್ಯ ಕುಡಿದು-ಜೂಜಾಟದಲ್ಲಿ ಮುಳುಗಿರುತ್ತಾರೆ”: ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ವಿವಾದಿತ ಹೇಳಿಕೆ!

ತಮ್ಮ ಅಸಂಸದೀಯ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಪದೇಪದೇ ಸುದ್ದಿಯಾಗುವ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ, ದೇಶದ ಅನ್ನದಾತರ ವಿರುದ್ಧ ನಾಲಿಗೆ ಹರಿಬಿಟ್ಟು ಮತ್ತೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ....

ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್‌ ರಕ್ಷಿಸಲು ಟ್ರಂಪ್‌ ವಿಫಲ

'ಎರಡು ಯುದ್ಧಗಳನ್ನು ಗೆದ್ದಿದ್ದಾರೆ' ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾದವು, ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಿರುದ್ಧ ತೀವ್ರಗೊಳ್ಳುತ್ತಿರುವ ದೋಷಾರೋಪ ಪ್ರಕ್ರಿಯೆಯ ಒತ್ತಡವನ್ನು ಕಡಿಮೆ ಮಾಡುವಲ್ಲಿ ವಿಫಲವಾಗಿದೆ ಎಂದು ವರದಿಯಾಗಿದೆ....