ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್ ತಯ್ಯೆಬೆಹ್ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಇರಾನ್ ನ್ಯಾಯಾಂಗದ ಅಧಿಕೃತ ಸುದ್ದಿ ಸಂಸ್ಥೆಯಾದ ಮೀಝಾನ್ ನ್ಯೂಸ್ ಏಜೆನ್ಸಿ ಖಚಿತಪಡಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು ದಾಳಿಯ ಫೋಟೋಗಳನ್ನು ಹಂಚಿಕೊಂಡಿದ್ದು, “ಬಾಲಕಿಯರ ಶಾಲೆಯನ್ನು ನಾಶಪಡಿಸಲಾಗಿದೆ, ಮುಗ್ಧ … Continue reading ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು