ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಇಸ್ರೇಲಿ ಪಡೆಗಳು 46,788ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಂದು 110,453 ಜನರನ್ನು ಗಾಯಗೊಳಿಸಿದ 460 ದಿನಗಳಿಗೂ ಹೆಚ್ಚು ಕಾಲದ ಆಕ್ರಮಣದ ನಂತರ ಕದನ ವಿರಾಮಕ್ಕೆ ನೆತನ್ಯಾಹು ಸರ್ಕಾರ ಮುಂದಾಗಿದೆ. ಆರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಂಪುಟ ಸಭೆಯ ನಂತರ ಇಸ್ರೇಲ್ ಸರ್ಕಾರ ಶನಿವಾರ (ಜ.17) ಬೆಳಗಿನ ಜಾವ ಕದನ ವಿರಾಮ ಒಪ್ಪಂದವನ್ನು ಅಂಗೀಕರಿಸಿದೆ ಎಂದು … Continue reading ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ