ಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

ಸಂಪೂರ್ಣ ಗಾಜಾ ಪಟ್ಟಿಯನ್ನು ವಶಪಡಿಸಿಕೊಳ್ಳುವ ಮತ್ತು ಅನಿರ್ದಿಷ್ಟ ಸಮಯದವರೆಗೆ ಆ ಪ್ರದೇಶದಲ್ಲಿ ಉಳಿಯುವ ಯೋಜನೆಗೆ ಇಸ್ರೇಲ್ ಸಚಿವ ಸಂಪುಟ ಸೋಮವಾರ (ಮೇ.5) ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಯೋಜನೆಯಂತೆ ಇಸ್ರೇಲ್ ಮುಂದುವರಿದರೆ ಗಾಝಾದ ಮೇಲಿನ ಆಕ್ರಮಣ ಇನ್ನಷ್ಟು ಹೆಚ್ಚಾಗಬಹುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ತೀವ್ರ ವಿರೋಧವನ್ನು ಎದುರಿಸಬಹುದು ಎಂದು ವರದಿಗಳು ಹೇಳಿವೆ. ಸಾವಿರಾರು ಸೈನಿಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಸ್ರೇಲಿ ಸೇನಾ ಮುಖ್ಯಸ್ಥರು ತಿಳಿಸಿದ ಬೆನ್ನಲ್ಲೇ, ಸೋಮವಾರ ಬೆಳಗ್ಗಿನ ಜಾವ ನಡೆದ ಮತದಾನದಲ್ಲಿ ಗಾಝಾವನ್ನು … Continue reading ಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ