ಬೈರುತ್ ಮೇಲೆ ವಾಯುದಾಳಿ ನಡೆಸಿದ ಇಸ್ರೇಲ್ ಪಡೆ; ಅಪಾರ ಪ್ರಮಾಣದ ಹಾನಿ

ಬೈರುತ್‌ನ ದಕ್ಷಿಣ ಉಪನಗರಗಳಲ್ಲಿರುವ ಹದತ್ ಪ್ರದೇಶದ ಕಟ್ಟಡದ ಮೇಲೆ ಇಸ್ರೇಲ್ ಪಡೆಗಳು ವಾಯುದಾಳಿ ನಡೆಸಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. “ಹಿಜ್ಬೊಲ್ಲಾ ಕ್ಷಿಪಣಿಗಳನ್ನು ಸಂಗ್ರಹಿಸಿದ್ದ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಭಾನುವಾರ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಸ್ರೇಲ್ ನಾಯಕರ ಪ್ರಕಾರ, ಕ್ಷಿಪಣಿಗಳು ಇಸ್ರೇಲ್‌ನ ಭದ್ರತೆಗೆ ‘ಮಹತ್ವದ ಬೆದರಿಕೆ’ ಒಡ್ಡಿವೆ ಎಂದು ಕ್ಸಿನ್ಹುವಾ ಸುದ್ದಿ … Continue reading ಬೈರುತ್ ಮೇಲೆ ವಾಯುದಾಳಿ ನಡೆಸಿದ ಇಸ್ರೇಲ್ ಪಡೆ; ಅಪಾರ ಪ್ರಮಾಣದ ಹಾನಿ